ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ

newsics.com ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು ಹೇಳಿದರು. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹರಿಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ … Continue reading ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸಲು ಎರಡೇ ಗಂಟೆ ಅವಕಾಶ: ಸಚಿವ ಖಂಡ್ರೆ ಮಾಹಿತಿ