Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗದಗ: ಪೈಪ್‌ಲೈನ್ ದುರಸ್ತಿ ವೇಳೆ ಕಾರ್ಮಿಕ ಸಾವು
ಕರ್ನಾಟಕಪ್ರಮುಖ

ಗದಗ: ಪೈಪ್‌ಲೈನ್ ದುರಸ್ತಿ ವೇಳೆ ಕಾರ್ಮಿಕ ಸಾವು

Share
1 Min Read
SHARE

newsics.com

ಗದಗ: ಪೈಪ್‌ಲೈನ್ ದುರಸ್ತಿ ವೇಳೆ ಮಣ್ಣು ಕುಸಿದು ಕಾರ್ಮಿಕರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಗದಗನಲ್ಲಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ನಜೀರ್ ಸಾಬ್ (44) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮತ್ತೋರ್ವ ಕಾರ್ಮಿಕ ಮಂಜುನಾಥ್ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಗರದ ಕೋರ್ಟ್ ಸರ್ಕಲ್ ಬಳಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ವೇಳೆ, ಗದಗ-ಬೆಟಗೇರಿ ಅವಳಿ ನಗರದ 24 x 7 ಪೈಪ್‌ಲೈನ್ ಹಾನಿ ಆಗಿತ್ತು. ಶನಿವಾರ ರಾತ್ರಿ ಆ ನೀರಿನ ಪೈಪ್ ದುರಸ್ತಿ ಮಾಡಲು ಈ ಇಬ್ಬರು ಕಾರ್ಮಿಕರು ಮುಂದಾಗಿದ್ದರು. ಏಕಾಏಕಿ ಭೂಮಿ ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಸ್ಥಳೀಯರ ಕಾರ್ಯಾಚರಣೆ ಮೂಲಕ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೇ ನಜೀರಸಾಬ್ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಈ ಘಟನೆಗೆ ನಗರಸಭೆ ಅಧಿಕಾರಿಗಳು, ನಗರಸಭೆ ಇಂಜಿನಿಯರ್ ಬಂಡಿವಡ್ಡರ್ ಹಾಗೂ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಕಂಪನಿ ಕಾರಣ ಎಂಬುದು ಮೃತನ ಕುಟುಂಬಸ್ಥರ ಆರೋಪವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Worker dies due to soil collapse while repairing water pipeline
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ
Next Article ಬಿಜೆಪಿಯನ್ನು ಮತ್ತಷ್ಟು ಗಟ್ಟಿಯಾಗಿ ಕಟ್ತೀವಿ ಎಂದ ರೆಡ್ಡಿ- ರಾಮುಲು

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?