Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಡ್‌ಶೀಟ್‌ ವಿಚಾರದಲ್ಲಿ ಬೆಂಗಳೂರಿನ ಅಕ್ಕನ ಜತೆಗೆ ಗಲಾಟೆ, ತಂಗಿ ಆತ್ಮಹತ್ಯೆ
ಕರ್ನಾಟಕ

ಬೆಡ್‌ಶೀಟ್‌ ವಿಚಾರದಲ್ಲಿ ಬೆಂಗಳೂರಿನ ಅಕ್ಕನ ಜತೆಗೆ ಗಲಾಟೆ, ತಂಗಿ ಆತ್ಮಹತ್ಯೆ

Share
0 Min Read
SHARE

newsics.com

ಬೆಂಗಳೂರು: ಅಕ್ಕನ ಜತೆ ಬೆಡ್ ಶೀಟ್ ಜಗಳದ ನಂತರ ಚಾಮರಾಜಪೇಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೊಲೀಸ್ ವರದಿಗಳ ಪ್ರಕಾರ, ಶುಕ್ರವಾರ ರಾತ್ರಿ ಶ್ರಾವ್ಯ ತನ್ನ ಅಕ್ಕನ ಜತೆ ಬೆಡ್ ಶೀಟ್ ಬಗ್ಗೆ ಜಗಳವಾಡಿದ್ದಳು. ಮರುದಿನ ಬೆಳಗ್ಗೆ 6 ಗಂಟೆ ಸುಮಾರಿಗೆ, ಆಕೆಯ ತಾಯಿ ಅವಳನ್ನು ಎಬ್ಬಿಸಲು ಪ್ರಯತ್ನಿಸಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ ಕೋಣೆಯ ಬಾಗಿಲು ಒಡೆದು ನೋಡಿದಾಗ, ಕುಟುಂಬಸ್ಥರು ಶ್ರಾವ್ಯಳನ್ನು ಫ್ಯಾನಿಗೆ ನೇಣು ಹಾಕಿಕೊಂಡಿರುವುದನ್ನು ನೋಡಿದರು.

ಯಾವುದೇ ಡೆತ್ ನೋಟ್ ಸಿಕ್ಕಿಲ್ಲ, ಆದರೆ ಆಕೆಯ ಸ್ನೇಹಿತರು, ಆಗಾಗ ನಡೆಯುತ್ತಿದ್ದ ತನ್ನ ಹೆತ್ತವರ ಜಗಳಗಳಿಂದ ಆಕೆ ಬೇಸತ್ತಿದ್ದಳು ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಚಿಕನ್ ಬಿರಿಯಾನಿಯಲ್ಲಿ ಸತ್ತ ಕಪ್ಪೆ: ವಿಡಿಯೋ ನೋಡಿ
Next Article ಸಾವಿನ ಮನೆಯಲ್ಲೂ ಕೂಗಾಟ, ಚೀರಾಟ! ಅತಿರೇಕದ ವರ್ತನೆಗೆ ಸುದೀಪ್ ಪುತ್ರಿ ಬೇಸರ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?