Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
ಕರ್ನಾಟಕಪ್ರಮುಖ

ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಲಿದ್ದಾರೆ.

ಸೋಮವಾರ ಸಂಜೆ ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

ರಾಜೀನಾಮೆ ಮೂಲಕ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.

‘ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆ ಬಹಳ ಕ್ಷೀಣಿಸುತ್ತಿದೆ. ಜೆಡಿಎಸ್‌ ಹಾಗೂ ನಾವು ಒಟ್ಟಿಗೆ ಚುನಾವಣೆ ಮಾಡಬೇಕು. ನನಗೆ ಮೊದಲಿನಿಂದಲೂ ಬಿಜೆಪಿಯಿಂದ ಕಣಕ್ಕಿಳಿಯಬೇಕು ಎನ್ನುವುದು ಆಶಯ. ಜೆಡಿಎಸ್‌ನಿಂದ ನಿಂತುಕೊಳ್ಳುವಂತೆ ಮಾತನಾಡಿದ್ದಾರೆ. ಆದರೆ, ಜೆಡಿಎಸ್‌ ಟಿಕೆಟ್‌ನಲ್ಲಿ ಹೋರಾಟ ಮಾಡಲು ನಮ್ಮ ಕಾರ್ಯಕರ್ತರು ಕೂಡ ಒಪ್ಪುತ್ತಿಲ್ಲ. ಬಹಳ ಸಾರಿ ಚಿಹ್ನೆ ಬದಲಾಯಿಸಿದ್ದು, ಪಕ್ಷಾಂತರ ಮಾಡಿದ್ದು ಆಗಿದೆ..’ ಎಂದು ಹೇಳಿದ್ದಾರೆ. ವೈಯಕ್ತಿಕವಾಗಿ ನನಗೆ ಯಾವುದೇ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಹಿಂಜರಿಕೆಯಿಲ್ಲ. ಆದರೆ, ಜೆಡಿಎಸ್‌ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಕಾರ್ಯಕರ್ತರು ಒಪ್ಪುತ್ತಿಲ್ಲ ಎಂದು ಸಿಪಿವೈ ಹೇಳಿದರು.

ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಛಿಸಿರುವ ಸಿಪಿ ಯೋಗೇಶ್ವರ್‌, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ

ಮುಡಾ ಹಗರಣ: 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ED ವಶ

14 ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ; ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ನಮ್ಮದೇ!

TAGGED:Channapatna by-election: CP Yogeshwar's decision to resign from the post of MLC
Share This Article
Facebook Twitter Copy Link Print
Previous Article ರಾಹುಲ್ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ
Next Article ವೈದ್ಯರ ಕೋರಿಕೆಗೆ ಮಣಿದ ನಟ ದರ್ಶನ್

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?