ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
newsics.com ಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಲಿದ್ದಾರೆ. ಸೋಮವಾರ ಸಂಜೆ ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ರಾಜೀನಾಮೆ ಮೂಲಕ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ … Continue reading ಚನ್ನಪಟ್ಟಣ ಉಪ ಚುನಾವಣೆ: ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed