ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 3 ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

newsics.com ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿ, ತೀರ್ಪು ಕಾಯ್ದಿರಿಸಿದ್ದರು. ಸೋಮವಾರಹಾಸನ ಜಿಲ್ಲೆಯ ಹೊಳೆನರಸೀಪುರ … Continue reading ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 3 ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್