Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ.22ಕ್ಕೆ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ
ಕರ್ನಾಟಕಪ್ರಮುಖ

ಅ.22ಕ್ಕೆ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಅ.21 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಲಿದೆ. 23 ರಂದು ವಿಧ್ಯುಕ್ತವಾಗಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.

ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ ಈ ಮೂರ್ತಿ ಲೋಕಾರ್ಪಣೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ಪ್ರಮುಖ ಧಾರ್ಮಿಕ ಮುಖಂಡರು, ಧರ್ಮಗುರುಗಳು, ರಾಜಕೀಯ ನೇತರಾರರ ಸಮ್ಮುಖದಲ್ಲಿ, ಭಕ್ತರ ಅಮಿತೋತ್ಸಾಹದ ನಡುವೆ ಮೂರ್ತಿ ಪ್ರತಿಷ್ಠಾಪನೆ ನೆರವೇರಲಿದೆ.
21 ರಂದು ಸಂಜೆ ಗಣಪತಿಪೂಜೆ, ವಿದ್ವಜ್ಜನ ಪ್ರಾರ್ಥನೆ, ದೇವತಾ ಪ್ರಾರ್ಥನೆ, ಕಳಸ ಪ್ರತಿಷ್ಟಾಪನೆ ಕಾರ್ಯ ಶುಭಾರಂಭವಾಗಲಿದೆ. 22 ರಂದು ಬೆಳಗ್ಗೆ 63ಅಡಿಯ ಶ್ರೀರಾಮಾಂಜನೇಯ ಚರಪ್ರತಿಷ್ಟಾನದ ಪೂಜೆ, ಹೋಮ ಸಂಕಲ್ಪವನ್ನು ಸಿದ್ದಗಂಗಾಮಠ ಸಿದ್ದಲಿಂಗಾಮಹಾಸ್ವಾಮೀಜಿ ನೇತೃತ್ವದಲ್ಲಿ ಪ್ರಾರಂಭವಾಗಲಿದೆ.

TAGGED:Dedication of the tallest idol of Sri Ramanjaneya on 22nd
Share This Article
Facebook Twitter Copy Link Print
Previous Article ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ
Next Article ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ – ಗುಂಡಿಕ್ಕಿ 6 ಮಂದಿ ಹತ್ಯೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?