Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ
ಕರ್ನಾಟಕಪ್ರಮುಖ

ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ

Share
0 Min Read
SHARE

newsics.com

ಬೆಂಗಳೂರು: ಚನ್ನಪಟ್ಟಣಕ್ಕೆ ಡಿಕೆ ಸುರೇಶ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ.

ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಚನ್ನಪಟ್ಟಣಕ್ಕೆ ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ತಿಳಿಸಿದ್ದಾರೆ

TAGGED:Annapurna for Sanduri – likely to be announced soonDK Suresh for Channapatnam
Share This Article
Facebook Twitter Copy Link Print
Previous Article ಹುಷಾರು, ಮುಂದಿನ 3 ಗಂಟೆಯಲ್ಲಿ ಬೆಂಗಳೂರಲ್ಲಿ ಭಾರೀ‌ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
Next Article ಅ.22ಕ್ಕೆ ಅತಿ ಎತ್ತರದ ಶ್ರೀರಾಮಾಂಜನೇಯ ಮೂರ್ತಿ ಲೋಕಾರ್ಪಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?