Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ
ಪ್ರಮುಖ

ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

Share
1 Min Read
SHARE

newsics.com

ನವದೆಹಲಿ: ಸಿಖ್ ಹತ್ಯಾಕಾಂಡಕ್ಕೆ ನ.19 ರಂದು 40 ವರ್ಷ ಪೂರ್ಣಗೊಳ್ಳುತ್ತದೆ ಈ ಹಿನ್ನೆಲೆ ಏರ್ ಇಂಡಿಯಾ ವಿಮಾನದ ಮೇಲೆ ನವೆಂಬರ್ 19ರ ಬಳಿಕ ದಾಳಿ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಬೆದರಿಕೆ ಹಾಕಿದ್ದಾನೆ.

ಯುಎಸ್ ಮತ್ತು ಕೆನಡಾದ ದ್ವಿಪೌರತ್ವ ಹೊಂದಿರುವ ಹಾಗೂ ಎ ಸಿಖ್ಸ್ ಫಾರ್ ಜಸ್ಟಿಸ್ ಸಂಸ್ಥಾಪಕನಾಗಿರುವ ಪನ್ನುನ್ ಕಳೆದ ವರ್ಷವು ಸಂಸತ್ ಭವನವನ್ನು ಸ್ಫೋಟಿಸುವುದಾಗಿ ಇದೇ ರೀತಿಯ ಎಚ್ಚರಿಕೆ ನೀಡಿದ್ದ. 1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ 40 ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಏರ್ ಇಂಡಿಯಾ ವಿಮಾನಗಳನ್ನು ಹತ್ತಿಕ್ಕುತ್ತೇವೆ ಎಂದು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆದರಿಕೆ ಹಾಕಿದ್ದಾನೆ.

ನವೆಂಬರ್ 19 ರಿಂದ ಜಾಗತಿಕವಾಗಿ ದಿಗ್ಬಂಧನವಿರಲಿದ್ದು, ಏರ್ ಇಂಡಿಯಾ ವಿಮಾನ ಕಾರ್ಯನಿರ್ವಹಿಸುವುದಿಲ್ಲ. ಸಿಖ್ ಪಂಥದವರು ನವೆಂಬರ್ 19ರ ಬಳಿಕ ಏರ್ ಇಂಡಿಯಾದಲ್ಲಿ ಪ್ರಯಾಣಿಸಬಾರದು ಎಂದು ಕೇಳಿಕೊಳ್ಳುತ್ತೇನೆ

TAGGED:Don't travel on Air India flights till Nov 19: Fierce Pannu threat
Share This Article
Facebook Twitter Copy Link Print
Previous Article ವಿಧಾನಪರಿಷತ್ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರನಾಗಿ ಸ್ಪರ್ಧೆ ಘೋಷಣೆ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
Next Article ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?