ಸತತ ಮಳೆ ಹಿನ್ನೆಲೆ: ಬೆಂಗಳೂರು ನಗರದ ಶಾಲೆಗಳಿಗೆ ಇಂದು ರಜೆ ಘೋಷಣೆ- ಜಿಲ್ಲಾಧಿಕಾರಿ ಆದೇಶ

newsics.com ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆಯಲ್ಲಿ ಅ.21ರಂದು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ನಗರ ಜಿಲ್ಲಾಧಿಕಾರಿ ತುರ್ತು ಮೌಖಿಕ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ಅವರು ಮೌಖಿಕವಾಗಿ ಆದೇಶಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, … Continue reading ಸತತ ಮಳೆ ಹಿನ್ನೆಲೆ: ಬೆಂಗಳೂರು ನಗರದ ಶಾಲೆಗಳಿಗೆ ಇಂದು ರಜೆ ಘೋಷಣೆ- ಜಿಲ್ಲಾಧಿಕಾರಿ ಆದೇಶ