ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ 

newsics.com ಶ್ರೀನಗರ: 7 ಮಂದಿಯನ್ನು ಹತ್ಯೆಗೈದ ಉಗ್ರರ ಆಟಾಟೋಪ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಬಾರಾಮುಲ್ಲಾದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸೇನೆ, ‘ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಒಬ್ಬ ಉಗ್ರನನ್ನು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ. ಒಂದು ಎಕೆ ಸರಣಿಯ … Continue reading ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆ; ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ