ಮುಡಾ ಹಗರಣ: 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ED ವಶ
newsics.com ಮೈಸೂರು: ಮೈಸೂರಿನ ಮುಡಾ ಕಚೇರಿ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಜಾರಿನಿರ್ದೇಶನಾಲಯದ ಅಧಿಕಾರಿಗಳು ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸುಮಾರು 8 ಅಧಿಕಾರಿಗಳ ಜಾರಿನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಒಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ … Continue reading ಮುಡಾ ಹಗರಣ: 800 ಪುಟಗಳ ಪೇಪರ್‌ಗಳು, ಹಾರ್ಡ್ ಡಿಸ್ಕ್ ED ವಶ
Copy and paste this URL into your WordPress site to embed
Copy and paste this code into your site to embed