Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹಲ್ಲಿನ ಮೇಲಿನ ಹಳದಿ ಕಲೆಯಿಂದ ಮುಜುಗರವಾಗ್ತಿದ್ಯಾ? ಈ ರೀತಿ ಮಾಡಿ ಪಳಪಳ ಹೊಳೆಯುತ್ತೆ
ಆರೋಗ್ಯಲೈಫ್‌ಸ್ಟೈಲ್ಸೌಂದರ್ಯ

ಹಲ್ಲಿನ ಮೇಲಿನ ಹಳದಿ ಕಲೆಯಿಂದ ಮುಜುಗರವಾಗ್ತಿದ್ಯಾ? ಈ ರೀತಿ ಮಾಡಿ ಪಳಪಳ ಹೊಳೆಯುತ್ತೆ

Share
1 Min Read
SHARE

newsics.com

ಹಲ್ಲುಗಳು ನಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂದರೆ ತಪ್ಪಾಗಲಾರದು. ಆದರೆ ಪ್ರತಿದಿನ ನಾವು ತಿನ್ನುವ ಆಹಾರದ ಕಣಗಳು ಹಲ್ಲುಗಳ ಮೇಲೆ ಸಂಗ್ರಹವಾಗುತ್ತವೆ. ಇದು ಹಳದಿ ಹಲ್ಲುಗಳಿಗೆ ದೊಡ್ಡ ಕಾರಣವಾಗಿದೆ. ಈ ಸಮಸ್ಯೆ ನಿವಾರಣೆಗೆ ಪ್ರತಿದಿನ ಹಲ್ಲುಜ್ಜಿದರೂ ಹಲ್ಲುಗಳಲ್ಲಿ ಹಳದಿ ಕಲೆಗಳು ಉಳಿದು ಬಿಡುತ್ತವೆ. ಕೆಲವೊಮ್ಮೆ ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ ಹಲ್ಲುಗಳು ಕ್ಲೀನ್ ಆಗದೇ ಹಳದಿ ಬಣ್ಣದಿಂದಲೇ ಕೂಡಿರುತ್ತದೆ.

ಇದರಿಂದ ಸಾಕಷ್ಟು ಬಾರಿ ಅನೇಕ ಮಂದಿ ಮುಜುಗರಕ್ಕೊಳಗಾಗುತ್ತಾರೆ. ಕೆಲ ಮಂದಿ ಹಲ್ಲುಗಳನ್ನು ಬಿಳುಪಾಗಿಸಲು ಪಾಲಿಶ್ ಮಾಡಿಸುತ್ತಾರೆ. ವಾಸ್ತವವಾಗಿ ಹೀಗೆ ಮಾಡುವುದರಿಂದ ಹಲ್ಲುಗಳಿಗೆ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡುತ್ತಾರೆ. ಆದರೆ ಹಲ್ಲಿನ ಮೇಲಿನ ಮೊಂಡುತನದ ಹಳದಿ ಕಲೆಗಳನ್ನು ತೊಡೆದುಹಾಕಲು ನಾವಿಂದು ತಿಳಿಸುತ್ತಿರುವ ಮನೆಮದ್ದುಗಳನ್ನು ಪ್ರಯತ್ನಿಸಿ.

ನಿಯಮಿತ ಧೂಮಪಾನ, ಚಹಾ ಮತ್ತು ಕಾಫಿ ಸೇವನೆಯ ಅಭ್ಯಾಸಗಳು ಹಾಗೂ ಆನುವಂಶಿಕ ಅಂಶಗಳು ಸಹ ಹಲ್ಲುಗಳು ಹಳದಿಯಾಗಲು ಕಾರಣವಾಗಬಹುದು. ಪ್ರತಿದಿನ ಹಲ್ಲುಜ್ಜುವುದರಿಂದರೂ ಈ ಸಮಸ್ಯೆಯು ಮುಂದುವರಿಯಬಹುದು.

ಒಂದು ಟೀಚಮಚ ಉಪ್ಪಿನೊಂದಿಗೆ ಕೆಲವು ಹನಿ ಎಣ್ಣೆಯನ್ನು ಮಿಶ್ರಣ ಮಾಡಿ ಮತ್ತು ಬ್ರಷ್ ಬಳಸಿ ಹಲ್ಲುಗಳ ಮೇಲೆ ಒಂದು ವಾರದವರೆಗೆ ಉಜ್ಜಿ. ಇದರಿಂದ ನೀವೇ ವ್ಯತ್ಯಾಸವನ್ನು ಕಾಣುವಿರಿ.

ಸ್ಟ್ರಾಬೆರಿಗಳು ಹಲ್ಲುಗಳನ್ನು ಕಾಪಾಡುವಲ್ಲಿ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡುತ್ತದೆ. ಸ್ಟ್ರಾಬೆರಿಯನ್ನು ನುಜ್ಜುಗುಜ್ಜು ಮಾಡಿ, ನಂತರ ಪೇಸ್ಟ್ನೊಂದಿಗೆ ಮಿಶ್ರಣ ಮಾಡಿ, ಇದನ್ನು ಹಲ್ಲುಗಳ ಮೇಲೆ ಹಚ್ಚಿ. ಇದಾದ ನಂತರ, ಬೆಚ್ಚಗಿನ ನೀರಿನಿಂದ ಗಾರ್ಗ್ಲ್ ಮಾಡಿ.

TAGGED:Oral Health: Embarrassed by yellow stains on teeth? Then follow these tips!
Share This Article
Facebook Twitter Copy Link Print
Previous Article ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ
Next Article ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 3 ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?