14 ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ; ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ನಮ್ಮದೇ!

newsics.com ಬೆಂಗಳೂರು: ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ Namma Metro 14ನೇ ವರ್ಷಕ್ಕೆ ಕಾಲಿಟ್ಟಿದ್ದು, ಬೆಂಗಳೂರು ನಗರಕ್ಕೆ ಒಂದು ಪ್ರಮುಖ ಸಾರ್ವಜನಿಕ ಸಾರಿಗೆ ವಿಧಾನವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ನಮ್ಮ ಮೆಟ್ರೋ ರೈಲು ಸೇವೆ 14 ನೇ ವರ್ಷಕ್ಕೆ ಕಾಲಿಟ್ಟಿದೆ. ಹೌದು, ಅಕ್ಟೋಬರ್ 20, 2011 ರಂದು ಬೆಂಗಳೂರಿನಲ್ಲಿ ಮೊಟ್ಟ ಮೊದಲ ಮೆಟ್ರೋ ರೈಲು ಸೇವೆ ಪ್ರಾರಂಭವಾಗಿತ್ತು. ಆರಂಭಿಕ ಅವಧಿಯಲ್ಲಿ ಬೈಯಪ್ಪನಹಳ್ಳಿ ಮತ್ತು ಎಂಜಿ ರಸ್ತೆ ನಡುವಿನ 6.7-ಕಿಮೀ ಮಾರ್ಗದಲ್ಲಿ ಮೆಟ್ರೊ ಪ್ರಯಾಣ … Continue reading 14 ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ; ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ನಮ್ಮದೇ!