Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೋವಾ ಬೀಚ್‌ನಲ್ಲಿ ಬಿಕಿನಿ ತೊಟ್ಟು ಪೋಸ್ ಕೊಟ್ಟ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್!
ದೇಶವೈರಲ್

ಗೋವಾ ಬೀಚ್‌ನಲ್ಲಿ ಬಿಕಿನಿ ತೊಟ್ಟು ಪೋಸ್ ಕೊಟ್ಟ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್!

Share
1 Min Read
SHARE

newsics.com

ಗೋವಾ : ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ತಮ್ಮ 27ನೇ ಹುಟ್ಟುಹಬ್ಬದ ನಂತರ ಗೋವಾದಲ್ಲಿ ಸ್ನೇಹಿತರೊಂದಿಗೆ ವಿಹಾರ ಮಾಡಿದ್ದಾರೆ. ಬಿಕಿನಿ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತನ್ನ ಆತ್ಮೀಯ ಸ್ನೇಹಿತೆಯರ ಜೊತೆಗೂಡಿ ಅವರು ಗೋವಾಗೆ ಟ್ರಿಪ್‌ ಹೋಗಿದ್ದರು. ಗೋವಾದಲ್ಲಿ ಸಖತ್‌ ಎಂಜಾಯ್‌ ಮಾಡಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ಸಾರಾ ತೆಂಡುಲ್ಕರ್‌ ಅವರ ಬಿಕಿನಿ ಲುಕ್‌ ಎಲ್ಲರ ಗಮನಸೆಳೆದಿದೆ.

ಇನ್ಸ್‌ಟಾಗ್ರಾಮ್‌ನಲ್ಲಿ ಅವರು ಫೋಟೋ ಹಂಚಿಕೊಂಡಿದ್ದು, ಅದರಲ್ಲಿನ ಒಂದು ಚಿತ್ರದಲ್ಲಿ ಅವರು ಬಿಕಿನಿ ಧರಿಸಿದ್ದು ಕಂಡಿದೆ. ನೀಲಿ ಬಣ್ಣದ ಬಿಕಿನಿಯಲ್ಲಿ ಸಾರಾ ಲುಕ್‌ ಸಖತ್‌ ಆಗಿ ಕಂಡಿದೆ.ಇನ್ನು ಆಕೆಯ ಮುಖದಲ್ಲೂ ಡಿಫರೆಂಟ್‌ ಆದ ಗ್ಲೋ ಕಂಡಿದೆ.ಆಕೆಯ ಪೋಸ್ಟ್‌ಗೆ ಸಾಕಷ್ಟು ಲೈಕ್‌ಗಳೂ ಬಂದಿವೆ.

Share This Article
Facebook Twitter Copy Link Print
Previous Article ಮದುವೆ, ಮಕ್ಕಳು ಬೇಡ! ಸನ್ಯಾಸತ್ವ ದೀಕ್ಷೆ ಪಡೆದ ಇಬ್ಬರು ಯುವತಿಯರು
Next Article ಕಾಜೋಲ್ ಮಗಳು… ಹೇಗಿದ್ಲು ಹೇಗಾದ್ಲು ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?