Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ‘ಸುಪ್ರೀಂ’ ನಿರ್ಬಂಧ
ಕರ್ನಾಟಕಪ್ರಮುಖ

ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ‘ಸುಪ್ರೀಂ’ ನಿರ್ಬಂಧ

Share
1 Min Read
SHARE

newsics.com

ನವದೆಹಲಿ: 8 ರಿಂದ 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ಬಂಧ ಹೇರಿದೆ.

ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ಹೇರಿದೆ.

ಇನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳಲ್ಲಿ ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರವನ್ನು ಕೇಳಿದೆ. ಅಂದಹಾಗೆ ಈ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಯಾವುದೇ ಜಿಲ್ಲೆಯಲ್ಲಿ ಪರೀಕ್ಷೆಯನ್ನು ನಡೆಸದಿದ್ದರೆ ಅದನ್ನು ಫಲಿತಾಂಶಕ್ಕೆ ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸಿದೆ.

ಏಕ ನ್ಯಾಯಾಧೀಶರ ಪೀಠದ ಮಾರ್ಚ್ 6 ರ ಆದೇಶವನ್ನು ತಳ್ಳಿಹಾಕಿ 2023-24ನೇ ಶೈಕ್ಷಣಿಕ ವರ್ಷಕ್ಕೆ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು. ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಮೂಲಕ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ನ ಏಕ ನ್ಯಾಯಾಧೀಶರು ರದ್ದುಗೊಳಿಸಿದ್ದಾರೆ.

TAGGED:Supreme' bans Karnataka from publishing results of half-yearly exams
Share This Article
Facebook Twitter Copy Link Print
Previous Article ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ,‌ ಪುರುಷರ ಫಲವತ್ತತೆ ದರ ಕುಸಿತ: ಹೆಚ್ಚು‌ ಮಕ್ಕಳನ್ನು ಹೊಂದಲು ನಾಯ್ಡು, ಸ್ಟಾಲಿನ್ ಹೇಳಿದ್ದೇಕೆ?
Next Article ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?