Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಿ ತ್ರಿಶೂಲದಿಂದ ಇರಿದುಕೊಂಡ ಮೊಮ್ಮಗ!
ದೇಶ

ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಿ ತ್ರಿಶೂಲದಿಂದ ಇರಿದುಕೊಂಡ ಮೊಮ್ಮಗ!

Share
1 Min Read
SHARE

newsics.com

ಛತ್ತೀಸ್‌ಗಢ: ಇಲ್ಲಿನ ವ್ಯಕ್ತಿಯೊಬ್ಬ ತನ್ನ ಅಜ್ಜಿಯನ್ನು ಕೊಂದು ಆಕೆಯ ರಕ್ತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಬಳಿಕ ತಾನೂ ತ್ರಿಶೂಲದಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ನಡೆದಿದೆ.

ಗುಲ್ಶನ್ ಗೋಸ್ವಾಮಿ (30) ಆರೋಪಿ. ರುಕ್ಮಿಣಿ ಗೋಸ್ವಾಮಿ (70) ಕೊಲೆಯಾದ ಅಜ್ಜಿ. ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ನಂಕಟ್ಟಿ ಗ್ರಾಮದವರಾದ ಗುಲ್ಶನ್ ಗೋಸ್ವಾಮಿ. ಅಜ್ಜಿಯೊಂದಿಗೆ ಶಿವ ದೇವಾಲಯ ಬಳಿಯ ಮನೆಯಲ್ಲಿ ವಾಸಿಸುತ್ತಿದ್ದರು. ಶಿವ ಭಕ್ತನಾಗಿದ್ದ ಗುಲ್ಶನ್ ಗೋಸ್ವಾಮಿ ಪ್ರತಿದಿನ ಶಿವ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದ.

ಕಳೆದ ಶನಿವಾರ ಸಂಜೆ ಗುಲ್ಶನ್ ತನ್ನ ಅಜ್ಜಿಯನ್ನು ಶಿವನ ತ್ರಿಶೂಲದಿಂದ ಇರಿದು ಕೊಂದಿದ್ದಾನೆ. ಬಳಿಕ ಮೊಮ್ಮಗ ಶಿವ ದೇವಾಲಯಕ್ಕೆ ಹೋಗಿ ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅರ್ಪಿಸಿದ್ದಾನೆ. ನಂತರ ಮನೆಗೆ ಮರಳಿ ಅದೇ ತ್ರಿಶೂಲದಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳು ಗುಲ್ಶನ್‌ನನ್ನು ಚಿಕಿತ್ಸೆಗಾಗಿ ರಾಯಪುರ ಏಮ್ಸ್‌ಗೆ ರವಾನಿಸಿದ್ದಾರೆ. ವೃದ್ಧೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂಢನಂಬಿಕೆಯಿಂದ ಗುಲ್ಶನ್ ತನ್ನ ಅಜ್ಜಿಯನ್ನು ಬಲಿಕೊಟ್ಟಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

TAGGED:The grandson who killed his grandmother and anointed her blood to the Shivlinga and stabbed him with a trident!
Share This Article
Facebook Twitter Copy Link Print
Previous Article ಸತತ ಮಳೆ ಹಿನ್ನೆಲೆ: ಬೆಂಗಳೂರು ನಗರದ ಶಾಲೆಗಳಿಗೆ ಇಂದು ರಜೆ ಘೋಷಣೆ- ಜಿಲ್ಲಾಧಿಕಾರಿ ಆದೇಶ
Next Article ಹುಷಾರು, ಮುಂದಿನ 3 ಗಂಟೆಯಲ್ಲಿ ಬೆಂಗಳೂರಲ್ಲಿ ಭಾರೀ‌ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?