ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಿ ತ್ರಿಶೂಲದಿಂದ ಇರಿದುಕೊಂಡ ಮೊಮ್ಮಗ!

newsics.com ಛತ್ತೀಸ್‌ಗಢ: ಇಲ್ಲಿನ ವ್ಯಕ್ತಿಯೊಬ್ಬ ತನ್ನ ಅಜ್ಜಿಯನ್ನು ಕೊಂದು ಆಕೆಯ ರಕ್ತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಬಳಿಕ ತಾನೂ ತ್ರಿಶೂಲದಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭೀಕರ ಘಟನೆ ನಡೆದಿದೆ. ಗುಲ್ಶನ್ ಗೋಸ್ವಾಮಿ (30) ಆರೋಪಿ. ರುಕ್ಮಿಣಿ ಗೋಸ್ವಾಮಿ (70) ಕೊಲೆಯಾದ ಅಜ್ಜಿ. ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ನಂಕಟ್ಟಿ ಗ್ರಾಮದವರಾದ ಗುಲ್ಶನ್ ಗೋಸ್ವಾಮಿ. ಅಜ್ಜಿಯೊಂದಿಗೆ ಶಿವ ದೇವಾಲಯ ಬಳಿಯ ಮನೆಯಲ್ಲಿ ವಾಸಿಸುತ್ತಿದ್ದರು. ಶಿವ ಭಕ್ತನಾಗಿದ್ದ ಗುಲ್ಶನ್ ಗೋಸ್ವಾಮಿ ಪ್ರತಿದಿನ ಶಿವ ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದ. ಕಳೆದ ಶನಿವಾರ ಸಂಜೆ … Continue reading ಅಜ್ಜಿಯನ್ನು ಕೊಂದು ಆಕೆಯ ರಕ್ತವನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಿ ತ್ರಿಶೂಲದಿಂದ ಇರಿದುಕೊಂಡ ಮೊಮ್ಮಗ!