Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಧಾನಪರಿಷತ್ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರನಾಗಿ ಸ್ಪರ್ಧೆ ಘೋಷಣೆ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಕರ್ನಾಟಕಪ್ರಮುಖ

ವಿಧಾನಪರಿಷತ್ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರನಾಗಿ ಸ್ಪರ್ಧೆ ಘೋಷಣೆ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Share
1 Min Read
SHARE

newsics.com

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ಸೋಮವಾರ ತಮ್ಮ MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ.

ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ, ‘ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಹೊರಟ್ಟ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚುನಾವಣೆಗೆ ಸ್ಪರ್ಧಿಸಬೇಕಾದರೆ, MLC ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಆದ್ದರಿಂದ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾವುದೇ ಪಕ್ಷ ಸೇರುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಗಿ ಹಿಡಿತ ಹೊಂದಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಆದರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಬಿಟ್ಟುಕೊಡಲು ಒಪ್ಪುತ್ತಿಲ್ಲ. ಹೀಗಾಗಿ ಸಿಪಿವೈ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಚನ್ನಪಟ್ಟಣ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲದಲ್ಲಿದೆ. ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರಲು ತೆರೆಮರೆಯಲ್ಲಿ ಕಸರತ್ತು ನಡೆದಿವೆ ಎಂದೂ ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 3 ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ,‌ ಪುರುಷರ ಫಲವತ್ತತೆ ದರ ಕುಸಿತ: ಹೆಚ್ಚು‌ ಮಕ್ಕಳನ್ನು ಹೊಂದಲು ನಾಯ್ಡು, ಸ್ಟಾಲಿನ್ ಹೇಳಿದ್ದೇಕೆ?

TAGGED:Congress likely to joinYogeshwar resigns from Vidhan Parishad seat
Share This Article
Facebook Twitter Copy Link Print
Previous Article ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ 3 ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್
Next Article ನ.19ರ ವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ: ಉಗ್ರ ಪನ್ನುನ್ ಬೆದರಿಕೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?