Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅ. 28ರವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕ

ಅ. 28ರವರೆಗೂ ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲೂ ಮಳೆಯಾಗಲಿದೆ. ಕದ್ರಾ, ಕುಂದಾಪುರ, ಮುಂಡಗೋಡು, ಹಿರೇಕೆರೂರು, ಹೊನ್ನಾಳಿ, ಕಾರವಾರ, ಶಿವಮೊಗ್ಗ, ಚಿತ್ರದುರ್ಗ, ಆನವಟ್ಟಿಯಲ್ಲಿ ಮಳೆಯಾಗಿದೆ. ಕಿರವತ್ತಿ, ಹೊನ್ನಾವರ, ಹುಂಚದಕಟ್ಟೆ, ಶ್ರವಣಬೆಳಗೊಳ, ದಾವಣಗೆರೆ, ಕುಣಿಗಲ್, ಕೃಷಗಣರಾಜಸಾಗರ, ಬನವಾಸಿ, ಜಯಪುರ, ಶ್ರೀರಂಗಪಟ್ಟಣ, ತರೀಕೆರೆ, ನಾಯಕನಹಟ್ಟಿ, ಎನ್ಆರ್ಪುರ, ತರೀಕೆರೆ, ಗೇರುಸೊಪ್ಪ, ಗೋಕರ್ಣದಲ್ಲಿ ಮಳೆಯಾಗಿದೆ.

TAGGED:A. Heavy rains in Bangalore till 28th; Announcement of Yellow Alert
Share This Article
Facebook Twitter Copy Link Print
Previous Article ಶುಭೋದಯ‌… ಪಂಚಾಂಗ, ಸುಭಾಷಿತ, ದಿನದ ಮಾತು, ಆಶ್ವಯುಜ ಕೃಷ್ಣಪಕ್ಷ ಷಷ್ಠಿ, ಮಂಗಳವಾರ, 22-10-2024
Next Article ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ; 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?