ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ; ಯುದ್ಧದ ಕುರಿತು ಮಾತುಕತೆ

newsics.com ಮಾಸ್ಕೋ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ ಎಂದು ಉಕ್ರೇನ್‌ ಮೇಲಿನ ರಷ್ಯಾ ಯುದ್ಧದ ಕುರಿತು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಮಾತುಕತೆ ನಡೆಸಿದರು. ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಅವರು ಪುಟಿನ್ ಅವರನ್ನು ಭೇಟಿಯಾದರು. ಉಭಯ ನಾಯಕರು ಪರಸ್ಪರ ಆಲಿಂಗಿಸಿಕೊಂಡರು. ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ (ಬ್ರಿಕ್ಸ್) ಒಳಗೊಂಡಿರುವ ದೇಶಗಳ ಅನೌಪಚಾರಿಕ ಗುಂಪಿನ ಶೃಂಗಸಭೆಯು ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿದೆ. ನಾವು ರಷ್ಯಾ-ಉಕ್ರೇನ್ ಸಮಸ್ಯೆ ವಿಚಾರವಾಗಿ ಎಲ್ಲಾ … Continue reading ಬ್ರಿಕ್ಸ್‌ ಶೃಂಗಸಭೆ ಹಿನ್ನೆಲೆ ಮೋದಿ-ಪುಟಿನ್‌ ಭೇಟಿ; ಯುದ್ಧದ ಕುರಿತು ಮಾತುಕತೆ