Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚನ್ನಪಟ್ಟಣ ಉಪಚುನಾವಣೆ: ಕಣದಿಂದ ನಿಖಿಲ್ ಹಿಂದಕ್ಕೆ!
ಕರ್ನಾಟಕಪ್ರಮುಖ

ಚನ್ನಪಟ್ಟಣ ಉಪಚುನಾವಣೆ: ಕಣದಿಂದ ನಿಖಿಲ್ ಹಿಂದಕ್ಕೆ!

Share
1 Min Read
SHARE

newsics.com

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಎನ್ ಡಿ ಎ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿಯಲು ಯೋಗೇಶ್ವರ್ ನಿರ್ಧರಿಸಿದ್ದರು, ಆದರೆ ಕೇಸರಿ ಪಕ್ಷದ ಹೈಕಮಾಂಡ್ ಅವರಿಗೆ ಈ ಸ್ಥಾನ ಜೆಡಿಎಸ್‌ಗೆ ಸೇರಿದ್ದು, ಕೇಂದ್ರ ಸಚಿವ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮುನ್ನ ಚನ್ನಪಟ್ಟಣದಿಂದ ಗೆದ್ದಿದ್ದ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಅವರನ್ನು ಕಣಕ್ಕಿಳಿಸಲು ಬಯಸಿದ್ದರು ಮತ್ತು ಯೋಗೇಶ್ವರ ಅವರ ಮನವೊಲಿಸಲು ಪ್ರಯತ್ನಿಸಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ.
ಯೋಗೇಶ್ವರ ಅವರ ಈ ನಡೆ ಸೋಮವಾರ ಜೆಡಿಎಸ್‌ಗೆ ಸಂದಿಗ್ಧ ಪರಿಸ್ಥಿತಿ ತಂದೊಡ್ಡಿದೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿ ಅವರ ರಾಜಕೀಯ ಭವಿಷ್ಯವನ್ನು ಪಣಕ್ಕಿಡಬೇಕೋ ಅಥವಾ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಅಥವಾ ಸ್ಥಳೀಯ ಮುಖಂಡ ಜಯಮುತ್ತು ಅವರಿಗೆ ಟಿಕೆಟ್ ನೀಡಬೇಕೋ ಎಂಬ ಕುತೂಹಲ ಪಕ್ಷಕ್ಕೆ ಈಗ ಎದುರಾಗಿದೆ. ಕುಮಾರಸ್ವಾಮಿ ಮತ್ತು ನಿಖಿಲ್ ಸೋಮವಾರ ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿ ಕಾರ್ಯತಂತ್ರ ರೂಪಿಸಿದ್ದಾರೆ. ಸದ್ಯ ಹೀಗಾಗಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಇದಕ್ಕನುಗುಣವಾಗಿಯೇ ಕಾಂಗ್ರೆಸ್ ಕೂಡ ರಣತಂತ್ರ ರೂಪಿಸುತ್ತಿದೆ.

TAGGED:Channapatna by-election: Nikhil back from the arena!
Share This Article
Facebook Twitter Copy Link Print
Previous Article ನಿಂತುಕೊಂಡೇ ನೀರು ಕುಡಿಯುತ್ತೀರಾ? ಹಾಗಾದ್ರೆ ಎಚ್ಚರವಹಿಸಿ
Next Article ಲವ್ ಸ್ಟೋರಿ ಶುರು ಮಾಡಿದ್ರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ ವಾರ್ನಿಂಗ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?