20 ರೂ.ಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
newsics.com ಉತ್ತರ ಪ್ರದೇಶ : 20 ರೂಪಾಯಿಗಾಗಿ ಮಹಿಳೆ ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ಈ ಘಟನೆ ನಡೆದಿದೆ. ಕೇವಲ 20 ರೂ.ಗೆ ಶುರುವಾದ ಜಗಳದ ನಂತರ ಮಹಿಳೆಯೊಬ್ಬರು ತಮ್ಮ ಚಪ್ಪಲಿಯನ್ನು ತೆಗೆದು ರಿಕ್ಷಾ ಚಾಲಕನಿಗೆ ನಡುರಸ್ತೆಯಲ್ಲೇ ಥಳಿಸಿದ್ದಾರೆ. ಈ ವೇಳೆ ರಿಕ್ಷಾ ಚಾಲಕ ಹಾಗೂ ಮಹಿಳೆ ನಡುವೆ ತೀವ್ರ ವಾಗ್ವಾದ ನಡೆದಿದೆ. ಅಲ್ಲಿದ್ದ ವ್ಯಕ್ತಿಯೊಬ್ಬ ಇಬ್ಬರ ನಡುವಿನ ಜಗಳವನ್ನು ವಿಡಿಯೋ ಮಾಡತೊಡಗಿದ್ದಾರೆ. ಹುಡುಗನ ಜೊತೆ ಕೈ … Continue reading 20 ರೂ.ಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
Copy and paste this URL into your WordPress site to embed
Copy and paste this code into your site to embed