Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಗ್ ಬಾಸ್ ಸ್ಪರ್ಧಿಗೆ ಹೃದಯಾಘಾತ- ಅವರ ಆರೋಗ್ಯ ಹೇಗಿದೆ..?
ಪ್ರಮುಖಮನರಂಜನೆ

ಬಿಗ್ ಬಾಸ್ ಸ್ಪರ್ಧಿಗೆ ಹೃದಯಾಘಾತ- ಅವರ ಆರೋಗ್ಯ ಹೇಗಿದೆ..?

Share
1 Min Read
SHARE

newsics.com
ತೆಲುಗಿನ ಬಿಗ್‌ ಬಾಸ್‌ ಸೀಸನ್‌ 8ಕ್ಕೂ ಅದ್ಧೂರಿ ಚಾಲನೆ ಸಿಕ್ಕಿದೆ. ಸದ್ಯ ನಾಗಾರ್ಜುನ ನಿರೂಪಣೆಯ ತೆಲುಗಿನ ಬಿಗ್ ಬಾಸ್ ಕುರಿತು ಹೊಸ ನ್ಯೂಸ್‌ವೊಂದು ಹೊರಬಿದ್ದಿದೆ. ಹೌದು, ಖ್ಯಾತ ಯೂಟ್ಯೂಬರ್ ಗಂಗವ್ವಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

60 ವರ್ಷ ದಾಟಿದರೂ ಯಾವ ಸ್ಪರ್ಧಿಗಳಿಗೂ ಕಮ್ಮಿಯಿಲ್ಲ ಎಂಬಂತೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಗಂಗಮ್ಮಗೆ ನಿನ್ನೆ ಹೃದಯಾಘಾತವಾಗಿದೆ ಎಂಬ ಸುದ್ದಿ ಹಬ್ಬಿದೆ. ಶೋನಲ್ಲಿರುವಾಗಲೇ ಈ ಘಟನೆ ನಡೆದಿದ್ದು, ಕೂಡಲೇ ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ. ಸದ್ಯ ಅವರು ಪ್ರಾಣಪಾಯದಿಂದ ಪಾರಗಿದ್ದಾರೆ ಎನ್ನಲಾಗುತ್ತಿದೆ.


ಅಂದಹಾಗೆ, ‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್‌ನಲ್ಲಿ ಹಾಸ್ಯ ಭರಿತ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ ಗಂಗವ್ವ ಈ ಹಿಂದೆ ‘ಬಿಗ್ ಬಾಸ್ ಸೀಸನ್ 4’ರಲ್ಲಿ ಕೂಡ ಸ್ಪರ್ಧಿಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಅರ್ಧಕ್ಕೆ ಶೋ ತೊರೆದಿದ್ದರು. ಇದೀಗ ಮತ್ತೆ ತೆಲುಗಿನ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ರಂಜಿಸುತ್ತಿದ್ದಾರೆ.

TAGGED:Heart attack for Bigg Boss contestant- admitted to hospital?
Share This Article
Facebook Twitter Copy Link Print
Previous Article ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ನಿಶ್ವಿಕಾ‌ ನಾಯ್ಡು
Next Article ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಂದೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?