ಬೆಂಗಳೂರಲ್ಲಿ ಭಾರೀ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು
newsics.com ಬೆಂಗಳೂರು: ನಗರದಲ್ಲಿ ಮಳೆ ಬಿಟ್ಟೂಬಿಡದೆ ರಾದ್ದಾಂತ ಸೃಷ್ಟಿಸುತ್ತಿದ್ದರೆ, ಕಮ್ಮನಹಳ್ಳಿ ಬಳಿಯ ಬಾಬುಸಾ ಪಾಳ್ಯದಲ್ಲಿ (ಬಾಬುಸಾಹೇಬ್ ಪಾಳ್ಯ) ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಐವರು ಅಸುನೀಗಿದ್ದಾರೆ ಎನ್ನಲಾಗಿದೆ. ಈವರೆಗೆ ಮೂವರ ಶವ ಹೊರತೆಗೆಯಲಾಗಿದೆ. ಕಟ್ಟಡದ ಅವಶೇಷಗಳಿಡಿ 17ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ಹೆಣ್ಣೂರು ಸಮೀಪ ಇರುವ ಬಾಬುಸಾಬ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಕಟ್ಟಡ ಕಾಮಗಾರಿಯ ವೇಳೆಗೆ 17 ಜನಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ … Continue reading ಬೆಂಗಳೂರಲ್ಲಿ ಭಾರೀ ಮಳೆ, ಕಟ್ಟಡ ಕುಸಿತ: ಐವರ ಸಾವು? ಮೂವರ ಶವ ಹೊರಕ್ಕೆ, ಅವಶೇಷಗಳಡಿ 17ಕ್ಕೂ ಹೆಚ್ಚು ಕಾರ್ಮಿಕರು
Copy and paste this URL into your WordPress site to embed
Copy and paste this code into your site to embed