ಲವ್ ಸ್ಟೋರಿ ಶುರು ಮಾಡಿದ್ರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ ವಾರ್ನಿಂಗ್

newsics.com ಬಿಗ್ ಬಾಸ್ ಮನೆಯಲ್ಲಿ ಈ ಬಾರಿಯೂ ಕೆಲ ಲವ್ ಸ್ಟೋರಿಗಳು ಸದ್ದು ಮಾಡುತ್ತಿವೆ. ಈ ಮಧ್ಯೆ ಚೈತ್ರಾ ಕುಂದಾಪುರ ಸಹ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ. ಹೌದು, ಲವ್ ಸ್ಟೋರಿ ಶುರು ಮಾಡಿದ್ರೆ, ಬೇರೆ ಅವರೊಂದಿಗೆ ಸಂಬಂಧ ಕಟ್ಟಿದ್ರೆ ಮೆಟ್ಟು ತೆಗೆದುಕೊಂಡು ಬಾರಿಸುತ್ತೇನೆ ಎಂದು ಚೈತ್ರಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಯ ಬೆಡ್ ರೂಮ್ ಏರಿಯಾದಲ್ಲಿ ಚೈತ್ರಾ ಕುಂದಾಪುರ, ಹಂಸ ಮತ್ತು ಮಾನಸಾ ಇದ್ದರು. ಈ ವೇಳೆ, ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಳ್ಳುವ … Continue reading ಲವ್ ಸ್ಟೋರಿ ಶುರು ಮಾಡಿದ್ರೆ ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ ಕುಂದಾಪುರ ವಾರ್ನಿಂಗ್