Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ ಮಾಡ್ತಾರಾ ಶ್ರದ್ಧಾ ಕಪೂರ್..?
ಪ್ರಮುಖಮನರಂಜನೆ

‘ಪುಷ್ಪ 2’ ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ ಮಾಡ್ತಾರಾ ಶ್ರದ್ಧಾ ಕಪೂರ್..?

Share
1 Min Read
SHARE

newsics.com

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ 2’ ಡಿ.6ರಂದು ರಿಲೀಸ್ ಆಗಲಿದೆ. ಸಿನಿಮಾ ಬಿಡುಗಡೆ ದಿನಗಣನೆ ಶುರುವಾಗಿದೆ. ಹೀಗಿರುವಾಗ ಚಿತ್ರದ ಕುರಿತು ಇಂಟರೆಸ್ಟಿಂಗ್ ಮಾಹಿತಿಯೊಂದು ಸಿಕ್ಕಿದೆ. ಶ್ರದ್ಧಾ ಕಪೂರ್ ಈ ಚಿತ್ರದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪುಷ್ಪ 1’ರಲ್ಲಿ ಸಮಂತಾ ಡ್ಯಾನ್ಸ್ ಮಾಡಿದ್ದ ಹಾಡು ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಚಿತ್ರದ ಗೆಲುವಿಗೆ ಕಥೆಯ ಜೊತೆ ಸಮಂತಾ ಡ್ಯಾನ್ಸ್ ಪ್ಲಸ್ ಆಗಿತ್ತು. ಹಾಗಾಗಿಯೇ ಪುಷ್ಪ 2ರಲ್ಲೂ ಇದನ್ನೇ ಫಾರ್ಮುಲಾ ಬಳಸುತ್ತಿದ್ದಾರೆ. ಈ ಹಿಂದೆ ಐಟಂ ಹಾಡಿಗೆ ಹೆಜ್ಜೆ ಹಾಕಲು ಜಾನ್ವಿ ಕಪೂರ್, ತೃಪ್ತಿ ದಿಮ್ರಿ, ಶ್ರೀಲೀಲಾ ಹೀಗೆ ಅನೇಕರ ಹೆಸರು ಸದ್ದು ಮಾಡಿತ್ತು. ಆದರೆ ಫೈನಲ್ ಆಗಿರಲಿಲ್ಲ.
ಇದೀಗ ‘ಸ್ತ್ರೀ 2’ ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಶ್ರದ್ಧಾಗೆ ಚಿತ್ರತಂಡ ಮಣೆ ಹಾಕಿದೆ. ಚಿತ್ರದಲ್ಲಿ ನಟಿಗೆ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಲು ಕೇಳಲಾಗಿದೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಸದ್ಯ ‘ಪುಷ್ಪ 2’ ಚಿತ್ರದ ಜೊತೆ ಶ್ರದ್ಧಾ ಹೆಸರು ತಳುಕು ಹಾಕಿಕೊಂಡು ವಿಚಾರ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ

TAGGED:Shraddha Kapoor danced to the item song in 'Pushpa 2'?
Share This Article
Facebook Twitter Copy Link Print
Previous Article ಮಹಿಳೆಯರು ಯಾವ ವಯಸ್ಸಲ್ಲಿ ಅಪ್ಸರೆಯರಂತೆ ಕಾಣಿಸ್ತಾರೆ?
Next Article ಬೇಲ್ ಸಿಗ್ತಿಲ್ಲ, ಬೆನ್ನುನೋವು ಬಿಡ್ತಿಲ್ಲ! ಟೆನ್ಶನ್‌ ಆದ ಗಂಡನನ್ನು ನೋಡಲು ಓಡೋಡಿ ಬಂದ ವಿಜಯಲಕ್ಷ್ಮಿ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?