‘ಪುಷ್ಪ 2’ ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ ಮಾಡ್ತಾರಾ ಶ್ರದ್ಧಾ ಕಪೂರ್..?

newsics.com ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ 2’ ಡಿ.6ರಂದು ರಿಲೀಸ್ ಆಗಲಿದೆ. ಸಿನಿಮಾ ಬಿಡುಗಡೆ ದಿನಗಣನೆ ಶುರುವಾಗಿದೆ. ಹೀಗಿರುವಾಗ ಚಿತ್ರದ ಕುರಿತು ಇಂಟರೆಸ್ಟಿಂಗ್ ಮಾಹಿತಿಯೊಂದು ಸಿಕ್ಕಿದೆ. ಶ್ರದ್ಧಾ ಕಪೂರ್ ಈ ಚಿತ್ರದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪುಷ್ಪ 1’ರಲ್ಲಿ ಸಮಂತಾ ಡ್ಯಾನ್ಸ್ ಮಾಡಿದ್ದ ಹಾಡು ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಚಿತ್ರದ ಗೆಲುವಿಗೆ ಕಥೆಯ ಜೊತೆ ಸಮಂತಾ ಡ್ಯಾನ್ಸ್ ಪ್ಲಸ್ ಆಗಿತ್ತು. ಹಾಗಾಗಿಯೇ … Continue reading ‘ಪುಷ್ಪ 2’ ಸಿನಿಮಾದಲ್ಲಿ ಐಟಂ ಡ್ಯಾನ್ಸ್‌ ಮಾಡ್ತಾರಾ ಶ್ರದ್ಧಾ ಕಪೂರ್..?