Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ
ಕರ್ನಾಟಕಕರ್ನಾಟಕ

ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನ ಆಟೋ ಚಾಲಕ ಅಜ್ಮಲ್‌ ಸುಲ್ತಾನ್‌ ಎಂಬಾತ ತನ್ನ ಆಟೋದಲ್ಲಿ ಪೋಸ್ಟರ್‌ ಅಂಟಿಸುವ ಮೂಲಕ ಕನ್ನಡ ಕಲಿಸುವ ಪ್ರಯತ್ನಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪ್ರಯಾಣಿಕರಿಗೆ ಆಟೋದಲ್ಲಿ ಪ್ರಯಾಣ ಮಾಡುವ ಸಮಯದಲ್ಲಿಯೇ ಕನ್ನಡ ಕಲಿಯುವ ಅವಕಾಶ ಸೃಷ್ಟಿಸಿದೆ. ‘ಆಟೋ ಕನ್ನಡಿಗನೊಂದಿಗೆ ಕನ್ನಡ ಕಲಿಯಿರಿ’ ಎನ್ನುವ ಶೀರ್ಷಿಕೆಯ ಪೋಸ್ಟರ್‌ ಇದಾಗಿದ್ದು, ಕನ್ನಡದ ಸಾಮಾನ್ಯ ವಾಕ್ಯಗಳನ್ನು ಇಂಗ್ಲೀಷ್‌ಗೆ ಅನುವಾದ ಮಾಡಲಾಗಿದೆ. ಇದು ಕನ್ನಡೇತರ ಭಾಷಿಗರಿಗೆ ಸ್ಥಳೀಯ ಭಾಷೆಯಲ್ಲಿ ಉತ್ತಮವಾಗಿ ಸಂವಹನ ನಡೆಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಆಟೋ ಚಾಲಕನ ಸಿಂಪಲ್‌ ಐಡಿಯಾ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಪ್ರಯಾಣಿಕರೊಬ್ಬರು ಇದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಪೋಸ್ಟರ್‌ನಲ್ಲಿ ಕನ್ನಡದಲ್ಲಿ ದೈನಂದಿನವಾಗಿ ಬಳಕೆ ಮಾಡುವ ಹಲವು ಸಾಲುಗಳನ್ನು ಹೊಂದಿದೆ. ‘Namasakara sir’ (Hello, sir) ಎನ್ನುವ ಸಾಲುಗಳು ಇಂಗ್ಲೀಷ್‌ನಲ್ಲಿದೆ. ‘Elli idira’ (Where are you?), “Yeshtu aaytu” (How much?) ಹಾಗೂ “UPI idya athva cash aa?” (Is it UPI or cash?) ಎನ್ನುವ ಸಾಲುಗಳನ್ನು ಹೊಂದಿದೆ.

Share This Article
Facebook Twitter Copy Link Print
Previous Article ಮಗನ ಸಾವಿನ ಸುದ್ದಿ ಕೇಳಿ ಪ್ರಾಣ ಬಿಟ್ಟ ತಂದೆ
Next Article ಸಮುದ್ರದ ಆಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?