ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ

newsics.com ಬೆಂಗಳೂರು : ಬೆಂಗಳೂರಿನ ಆಟೋ ಚಾಲಕ ಅಜ್ಮಲ್‌ ಸುಲ್ತಾನ್‌ ಎಂಬಾತ ತನ್ನ ಆಟೋದಲ್ಲಿ ಪೋಸ್ಟರ್‌ ಅಂಟಿಸುವ ಮೂಲಕ ಕನ್ನಡ ಕಲಿಸುವ ಪ್ರಯತ್ನಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಯಾಣಿಕರಿಗೆ ಆಟೋದಲ್ಲಿ ಪ್ರಯಾಣ ಮಾಡುವ ಸಮಯದಲ್ಲಿಯೇ ಕನ್ನಡ ಕಲಿಯುವ ಅವಕಾಶ ಸೃಷ್ಟಿಸಿದೆ. ‘ಆಟೋ ಕನ್ನಡಿಗನೊಂದಿಗೆ ಕನ್ನಡ ಕಲಿಯಿರಿ’ ಎನ್ನುವ ಶೀರ್ಷಿಕೆಯ ಪೋಸ್ಟರ್‌ ಇದಾಗಿದ್ದು, ಕನ್ನಡದ ಸಾಮಾನ್ಯ ವಾಕ್ಯಗಳನ್ನು ಇಂಗ್ಲೀಷ್‌ಗೆ ಅನುವಾದ ಮಾಡಲಾಗಿದೆ. ಇದು ಕನ್ನಡೇತರ ಭಾಷಿಗರಿಗೆ ಸ್ಥಳೀಯ ಭಾಷೆಯಲ್ಲಿ ಉತ್ತಮವಾಗಿ ಸಂವಹನ ನಡೆಸಲು ಸಹಾಯ ಮಾಡುವ ಗುರಿಯನ್ನು … Continue reading ಕನ್ನಡ ಕಲಿಸುವ ಆಟೋ ಡ್ರೈವರ್‌ ಐಡಿಯಾಗೆ ನೆಟ್ಟಿಗರ ಮೆಚ್ಚುಗೆ