‘ಕಮಲ’ ಬಿಟ್ಟು *ಕೈ’ ಹಿಡಿದ ಸೈನಿಕ; ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ
newsics.com ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ನಿನ್ನೆ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು … Continue reading ‘ಕಮಲ’ ಬಿಟ್ಟು *ಕೈ’ ಹಿಡಿದ ಸೈನಿಕ; ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸಿಪಿವೈ ಕಾಂಗ್ರೆಸ್ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed