ಬೆಂಗಳೂರು ಕಟ್ಟಡ ಕುಸಿತ  ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

newsics.com ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು ಏಳು ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ ಉಲ್ಲಂಘಿಸಿದ ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ಮೂವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ. ಇದುವರೆಗೂ 18 … Continue reading ಬೆಂಗಳೂರು ಕಟ್ಟಡ ಕುಸಿತ  ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR