Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಅಂದರ್
ಕರ್ನಾಟಕಪ್ರಮುಖ

ಬೆಂಗಳೂರು ಕಟ್ಟಡ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಅಂದರ್

Share
1 Min Read
SHARE

newsics.com

ಬೆಂಗಳೂರು: ಬಾಬುಸಾಬ್‌ಪಾಳ್ಯ ನಿರ್ಮಾಣ ಹಂತದ ಕಟ್ಟಡ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಸದ್ಯ ಕಟ್ಟಡ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು ಏಳು ಅಂತಸ್ತಿನ ಕಟ್ಟಡ ನಿರ್ಮಿಸಿ ನಿಯಮ ಉಲ್ಲಂಘಿಸಿದ ಹಾಗೂ ಕಳಪೆ ಕಾಮಗಾರಿಗೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಐವರ ಮೃತದೇಹ ಪತ್ತೆಯಾಗಿದ್ದು, ಇದೀಗ ಮತ್ತೊಂದು ಮೃತದೇಹ ಸಿಕ್ಕಿದೆ. ಈ ಮೂಲಕ ಸಾವಿನ ಸಂಖ್ಯೆ ಎಂಟಕ್ಕೇರಿದೆ. ಮೃತ ತ್ರಿಪಾಲ್‌ನ ಮೃತದೇಹವನ್ನು ಅವಶೇಷಗಳಿಂದ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಬಿಎನ್‌ಎಸ್, ಬಿಬಿಎಂಪಿ ಆರ್‌ಇಆರ್‌ಎ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರುವ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ಕಟ್ಟಡ ಕುಸಿತ  ಕೇಸ್: ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

TAGGED:Bangalore building collapse; Death toll rises to 6
Share This Article
Facebook Twitter Copy Link Print
Previous Article ಪ್ರಭಾಸ್ ಹುಟ್ಟುಹಬ್ಬದಂದೇ ‘ದಿ ರಾಜಾ ಸಾಬ್’ ಚಿತ್ರದ ಪೋಸ್ಟರ್ ಔಟ್
Next Article ಅಪಹರಣಕಾರರಿಂದ ಸಿನಿಮೀಯ ರೀತಿ ತಪ್ಪಿಸಿಕೊಂಡ SSLC ವಿದ್ಯಾರ್ಥಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?