ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ಜಾಮೀನು

newsics.com ಮುಂಬೈ: ಹೋಟೆಲ್ ಉದ್ಯಮಿ ಜಯ್ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಹೌದು, ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್‌ಸ್ಟ‌ರ್ ಚೋಟಾ ರಾಜನ್‌ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೆರೆ ಹಾಗೂ ನ್ಯಾ. ಪೃಥ್ವಿರಾಜ್‌ ಚವಾಣ್‌ ಅವರಿದ್ದ ವಿಭಾಗೀಯ ಪೀಠ ₹ 1 ಲಕ್ಷ ಬಾಂಡ್ ಮೇಲೆ ಜಾಮೀನು ನೀಡಿದೆ. 2001ರಲ್ಲಿ ಉದ್ಯಮಿ ಜಯ್ಶೆಟ್ಟಿ ಕೊಲೆಯಾಗಿತ್ತು, … Continue reading ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್; ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ಜಾಮೀನು