Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಡಿಕೆಶಿ ಮನೆಯಲ್ಲಿ ಸಿ.ಪಿ. ಯೋಗೇಶ್ವ‌ರ್: ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ!
Uncategorized

ಡಿಕೆಶಿ ಮನೆಯಲ್ಲಿ ಸಿ.ಪಿ. ಯೋಗೇಶ್ವ‌ರ್: ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ!

Share
0 Min Read
SHARE

newsics.com

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವ‌ರ್ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾ‌ರ್ ನಿವಾಸದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಈ ಮೂಲಕ, ಸೈನಿಕ ಬಿಜೆಪಿ ಬಿಟ್ಟು ‘ಕೈ’ ಹಿಡಿಯುವುದು ಖಚಿತವಾಗಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಶಿವಕುಮಾ‌ರ್ ಅವರು ತಮ್ಮ ಕಾರಿನಲ್ಲಿ ಯೋಗೇಶ್ವ‌ರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವ‌ರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.

TAGGED:Dkeshi in the house of C.P. Yogeshwar: Almost certain to join Congress!
Share This Article
Facebook Twitter Copy Link Print
Previous Article ದೇಗುಲಗಳ ಖಾಸಗೀಕರಣಕ್ಕೆ ಅರ್ಚಕರ ಸಮಾವೇಶ ವಿರೋಧ, ಹಣ ಬಳಕೆ ಅಪಪ್ರಚಾರಕ್ಕೆ ಆಕ್ರೋಶ
Next Article ಮಹಿಳಾ ನೌಕರರಿಗೆ ತಿಂಗಳಿಗೊಂದು ಮುಟ್ಟಿನ ರಜೆ; ಒಡಿಶಾ ಸರ್ಕಾರ ಘೋಷಣೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?