ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ

newsics.com ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬುಧವಾರವೂ(ಅ.23) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಸೇರಿ ರಾಜ್ಯದ 12ಕ್ಕೂ ಹೆಚ್ವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಬುಧವಾರ ಮಧ್ಯಾಹ್ನ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸುರಿದ ಭಾರೀ‌ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. … Continue reading ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ