5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!
newsics.com ಮಾಸ್ಕೋ: ಸುಮಾರು 5 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ ಮಧ್ಯೆ ದ್ವಿಪಕ್ಷೀಯ ಸಭೆ ನಡೆಯಲಿದೆ. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಭಾಗವಾಗಿ ಇಬ್ಬರು ನಾಯಕರ ಮಧ್ಯೆ ಮಹತ್ವದ ಮಾತುಕತೆ ನಡೆಯಲಿದೆ. ಐದು ವರ್ಷಗಳ ಬಳಿಕ ಉಭಯ ನಾಯಕರ ನಡುವಿನ ಮೊದಲ ಔಪಚಾರಿಕ ಭೇಟಿ ಇದಾಗಿದೆ. ಪ್ರಧಾನಿ ಮೋದಿ ಮತ್ತು ಜಿನ್‌ಪಿಂಗ್ ನಡುವೆ ನಡೆಯಲಿರುವ ಸಭೆಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ. ಬ್ರಿಕ್ಸ್ … Continue reading 5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!
Copy and paste this URL into your WordPress site to embed
Copy and paste this code into your site to embed