Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ
ಪ್ರಮುಖ

ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ

Share
1 Min Read
SHARE

newsics.com

ವಯನಾಡ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಸಿದರು. ಈ ಮೂಲಕ ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದರು.

ಇದಕ್ಕೂ ಮುನ್ನಾ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಯುಡಿಎಫ್ ನಾಯಕರು, ಕಾರ್ಯಕರ್ತರು ಸೇರಿದಂತೆ ಅಸಂಖ್ಯಾತ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ. ನವೆಂಬರ್ 13 ರಂದು ವಯನಾಡಿನಲ್ಲಿ ಉಪಚುನಾವಣೆ ನಡೆಯಲಿದೆ.

TAGGED:Official Entry of Indira's Granddaughter to Wayanad Election Arena; Priyanka Gandhi Bharjari Road Show with Rahul
Share This Article
Facebook Twitter Copy Link Print
Previous Article ಪೋಷಕರಾಗಲು ಇದೇ ಸರಿಯಾದ ವಯಸ್ಸು; ತಡ ಮಾಡಿದ್ರೆ ಸಮಸ್ಯೆ ತಪ್ಪಿದ್ದಲ್ಲ!
Next Article ಕಣ್ಣುಗಳ ಆರೋಗ್ಯಕ್ಕೆ ಯಾವ್ಯಾವ ವಿಟಮಿನ್‌ ಸೇವಿಸಬೇಕು? ಇಲ್ಲಿವೆ ಟಿಪ್ಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?