ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ
newsics.com ವಯನಾಡ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಸಿದರು. ಈ ಮೂಲಕ ಚೊಚ್ಚಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಧುಮುಕಿದರು. ಇದಕ್ಕೂ ಮುನ್ನಾ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ … Continue reading ವಯನಾಡ್ ಚುನಾವಣಾ ಅಖಾಡಕ್ಕೆ ಇಂದಿರಾ ಮೊಮ್ಮಗಳ ಎಂಟ್ರಿ ; ರಾಹುಲ್ ಜೊತೆ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್ ಶೋ
Copy and paste this URL into your WordPress site to embed
Copy and paste this code into your site to embed