Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಗುಲಗಳ ಖಾಸಗೀಕರಣಕ್ಕೆ ಅರ್ಚಕರ ಸಮಾವೇಶ ವಿರೋಧ, ಹಣ ಬಳಕೆ ಅಪಪ್ರಚಾರಕ್ಕೆ ಆಕ್ರೋಶ
ಕರ್ನಾಟಕಪ್ರಮುಖ

ದೇಗುಲಗಳ ಖಾಸಗೀಕರಣಕ್ಕೆ ಅರ್ಚಕರ ಸಮಾವೇಶ ವಿರೋಧ, ಹಣ ಬಳಕೆ ಅಪಪ್ರಚಾರಕ್ಕೆ ಆಕ್ರೋಶ

Share
2 Min Read
SHARE

newsics.com

ಬೆಂಗಳೂರು: ಯಾವುದೇ ಕಾರಣಕ್ಕೂ ಮುಜರಾಯಿ ದೇವಸ್ಥಾನಗಳನ್ನು ಖಾಸಗೀಕರಣಗೊಳಿಸಬಾರದು ಅಥವಾ ಖಾಸಗಿಯವರಿಗೆ ನೀಡಬಾರದು ಎಂಬ ಹಕ್ಕೊತ್ತಾಯ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ,
ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬೃಹತ್ ಸಮಾವೇಶದಲ್ಲಿ ಕೇಳಿಬಂತು.

ಅಲ್ಲದೆ, ಮುಜರಾಯಿ ದೇವಸ್ಥಾನಗಳ‌ ಹಣವು 2003 ರ ಕಾಯಿದೆಯನ್ವಯ ಹಾಗೂ ನಿಯಮಾನುಸಾರ ಹಿಂದೂ ದೇವಸ್ಥಾನಗಳ ಅಭಿವೃದ್ಧಿಗಾಗಿ ಮಾತ್ರವೇ ಬಳಸಬಹುದಾಗಿರುತ್ತದೆ. ಸರ್ಕಾರಕ್ಕೂ ಈ‌ ಹಣವನ್ನು ವರ್ಗಾಯಿಸಲು ಅಥವಾ ಪಡೆಯಲು ಈ‌ ಕಾಯಿದೆಯಡಿಯಲ್ಲಿ ಅವಕಾಶವಿಲ್ಲ. ಆದರೂ ವಿನಾಕಾರಣ ಅನ್ಯ ಧರ್ಮದ ಕೆಲಸ‌ ಕಾರ್ಯಗಳಿಗೆ ಖರ್ಚಾಗುತ್ತದೆ‌ ಎಂದು‌ ಅಪಪ್ರಚಾರ ಮಾಡುವುದು ಒಪ್ಪತಕ್ಕದ್ದಲ್ಲ, ಇದು ಅಕ್ಷರಶಃ ಸುಳ್ಳು ಎಂದು ಅರ್ಚಕ‌ರ ಸಮಾವೇಶ ಸ್ಪಷ್ಟಪಡಿಸಿತು.

ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ ನಮ್ಮ ಮುಜರಾಯಿ ಇಲಾಖೆಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿರುವುದು ಒಳ್ಳೆಯ ಶುಭ ಸಂಕೇತ ಎಂದ ಅರ್ಚಕರ ಸಮೂಹ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಕಾರ್ಯವೈಖರಿಯನ್ನು ಹಾಡಿ‌ ಹೊಗಳಿತು.

ರಾಮಲಿಂಗಾ ರೆಡ್ಡಿಯವರಿಗೆ ಯಾವುದೇ ಖಾತೆ ನೀಡಲಿ. ಆದರೆ ಮುಜರಾಯಿ ಖಾತೆ ರಾಮಲಿಂಗಾರೆಡ್ಡಿ ಅವರ ಬಳಿಯೇ ಇರಬೇಕು ಎಂಬ ಒಕ್ಕೊರಲ ಒತ್ತಾಯ ಅರ್ಚಕರ ಸಮಾವೇಶದಲ್ಲಿ ಕೇಳಿಬಂತು.

ರಾಜ್ಯದಲ್ಲಿರುವ 34,564 ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ, 34,166 ಸಿ ವರ್ಗದ ದೇವಾಲಯಗಳಿದ್ದು, ರಾಜ್ಯಪಾಲರು ಕಾಯ್ದೆಗೆ ತಕ್ಷಣ ಅನುಮೋದನೆ ನೀಡಬೇಕೆಂದು ಸಮಾವೇಶ ಒತ್ತಾಯಿಸಿತು.

ರಾಜ್ಯಪಾಲರ ಅನುಮೋದನೆಯಿಂದ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಈ ದೇವಾಲಯಗಳ ಅಭಿವೃದ್ದಿ ಹಾಗೂ ಅರ್ಚಕರುಗಳ ಕ್ಷೇಮಾಭಿವೃದ್ಧಿಗೆ ಹಣ ವಿನಿಯೋಗಿಸಲು ಅನುಕೂಲವಾಗುತ್ತದೆ ಎಂದು ಅರ್ಚಕರ ಸಮಾವೇಶ ಅಭಿಪ್ರಾಯಪಟ್ಟಿತು.

ಬಡ ಅರ್ಚಕರುಗಳ ಬಗ್ಗೆ ಯಾರೊಬ್ಬರೂ ಈವರೆಗೆ ಕಾಳಜಿ ವಹಿಸಿರಲಿಲ್ಲ. ಆದರೆ ಸಚಿವ ರಾಮಲಿಂಗಾ ರೆಡ್ಡಿ ಅವರ ದೂರದೃಷ್ಟಿ ಹಾಗೂ ಕಾಳಜಿ ಪರ ನಡೆಯು ಫಲವಾಗಿ ಮಸೂದೆಯು ನಮಗೊಂದು ಭರವಸೆ ಮೂಡಿಸಿದೆ. ಈ ಮಸೂದೆಯನ್ನು ರಾಜ್ಯಪಾಲರು ತಕ್ಷಣ ಸಮ್ಮತಿಸಬೇಕು ಎಂದು ಸಮಾವೇಶ ಆಗ್ರಹಿಸಿತು.

ಈ ಸಮಾವೇಶದಲ್ಲಿ ಡಿಸಿಎಂ ಡಿ.ಕೆ‌. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ , ಗ್ಯಾರಂಟಿ ಅನುಷ್ಠಾನ ಸಮಿತಿ‌ ಅಧ್ಯಕ್ಷ ಎಚ್.ಎಂ.ರೇವಣ್ಣ,‌‌ ಸಚಿವ, ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಗೌರವ ಪ್ರಧಾನ ಸಲಹೆಗಾರ ರಾಧಾಕೃಷ್ಣ ಕೆ.ಇ. ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದೂ ಭಾರೀ ಮಳೆ ಸಾಧ್ಯತೆ, ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ ಐದಕ್ಕೇರಿಕೆ

ಸಲ್ಮಾನ್ ಬೆನ್ನತ್ತಿರುವ ಲಾರೆನ್ಸ್ ಬಿಷ್ಣೋಯಿ ಕೊಂದರೆ 1,11,11,111 ರೂ. ಬಹುಮಾನ! ಯಾರು ಈ ಘೋಷಣೆ ಮಾಡಿದ್ದು?

ಕಾಮನ್ವೆಲ್ತ್ ಕ್ರೀಡಾಕೂಟ: 9 ಆಟಗಳಿಗೆ ಗೇಟ್‌ಪಾಸ್, ಭಾರತಕ್ಕೆ ಗ್ರೇಟ್ ಲಾಸ್

5 ವರ್ಷಗಳ ಬಳಿಕ ಮೋದಿ- ಜಿನ್ ಪಿಂಗ್ ಮಾತುಕತೆ..!

TAGGED:outrage over money-spendingPriests' convention opposes privatization of temples
Share This Article
Facebook Twitter Copy Link Print
Previous Article newsics ದಿನ ಭವಿಷ್ಯ… 23-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಡಿಕೆಶಿ ಮನೆಯಲ್ಲಿ ಸಿ.ಪಿ. ಯೋಗೇಶ್ವ‌ರ್: ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?