Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರಲ್ಲಿ ಸೋನಿಯಾ, ಪ್ರಿಯಾಂಕಾ ವಾಸ್ತವ್ಯ, ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ
ಕರ್ನಾಟಕದೇಶಪ್ರಮುಖ

ಮೈಸೂರಲ್ಲಿ ಸೋನಿಯಾ, ಪ್ರಿಯಾಂಕಾ ವಾಸ್ತವ್ಯ, ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

Share
1 Min Read
SHARE

newsics.com

ಮೈಸೂರು: ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಹಾಗೂ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಅವರು ಮಂಗಳವಾರ ಮೈಸೂರಿಗೆ ಭೇಟಿ ನೀಡಿದ್ದು, ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬುಧವಾರ ಬೆಳಗ್ಗೆ ವಯನಾಡಿಗೆ ತೆರಳಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಸ್ವಾಗತಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲಿದ್ದಾರೆ. ಬುಧವಾರ (ಅ.23) ನಾಮಪತ್ರ ಸಲ್ಲಿಸಲಿದ್ದಾರೆ.

ವಯನಾಡಿಗೆ ತೆರಳಲೆಂದು ಮೈಸೂರಿಗೆ ಬಂದ ಸೋನಿಯಾಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಕೆಲಕಾಲ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರೊಂದಿಗೆ ಸಮಾಲೋಚನೆ ನಡೆಸಿದರು.

ಹೆಲಿಕಾಪ್ಟರ್‌ನಲ್ಲಿ ಬುಧವಾರ ವಯನಾಡಿಗೆ ತೆರಳಲಿರುವ ಸೋನಿಯಾಗಾಂಧಿ ಅವರು ಪಕ್ಷದ ಅಭ್ಯರ್ಥಿಯಾಗಿ ಪುತ್ರಿ ಪ್ರಿಯಾಂಕಾ ವಾದ್ರಾ ನಾಮಪತ್ರ ಸಲ್ಲಿಸಿದ ಬಳಿಕ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸೋನಿಯಾ ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ.

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್ ಮೂಲಕ ದರ್ಶನ್ ಶಿಫ್ಟ್

20 ರೂ.ಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

2043ರಲ್ಲಿ ಮುಸ್ಲಿಂ ಆಳ್ವಿಕೆ! ಬಾಬಾ ವಂಗಾ ಭವಿಷ್ಯ ನುಡಿ

ನಕಲಿ ಕೋರ್ಟ್! 5 ವರ್ಷದಿಂದ ತೀರ್ಪು ನೀಡುತ್ತಿದ್ದ ಜಡ್ಜ್ ಅರೆಸ್ಟ್

TAGGED:nomination papers today in WayanadPriyanka stay in MysoreSonia
Share This Article
Facebook Twitter Copy Link Print
Previous Article 20 ರೂ.ಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
Next Article ಕಾಮನ್ವೆಲ್ತ್ ಕ್ರೀಡಾಕೂಟ: 9 ಆಟಗಳಿಗೆ ಗೇಟ್‌ಪಾಸ್, ಭಾರತಕ್ಕೆ ಗ್ರೇಟ್ ಲಾಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?