ಮೈಸೂರಲ್ಲಿ ಸೋನಿಯಾ, ಪ್ರಿಯಾಂಕಾ ವಾಸ್ತವ್ಯ, ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ

newsics.com ಮೈಸೂರು: ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಹಾಗೂ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಅವರು ಮಂಗಳವಾರ ಮೈಸೂರಿಗೆ ಭೇಟಿ ನೀಡಿದ್ದು, ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಬುಧವಾರ ಬೆಳಗ್ಗೆ ವಯನಾಡಿಗೆ ತೆರಳಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಸ್ವಾಗತಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ … Continue reading ಮೈಸೂರಲ್ಲಿ ಸೋನಿಯಾ, ಪ್ರಿಯಾಂಕಾ ವಾಸ್ತವ್ಯ, ಇಂದು ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ