Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಹುಲ್ ಗಾಂಧಿ 2 ಬಾರಿ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಸ್ಪರ್ಧೆ
ಕರ್ನಾಟಕದೇಶ

ರಾಹುಲ್ ಗಾಂಧಿ 2 ಬಾರಿ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಸ್ಪರ್ಧೆ

Share
1 Min Read
SHARE

newsics.com

ನವದೆಹಲಿ : ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕೇರಳದ ವಯನಾಡು ಲೋಕಸಭೆ ಉಪ ಚುನಾವಣೆಗೆ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ದೆಹಲಿಯಿಂದ ಮೈಸೂರಿಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಇಂದು ಬೆಳಗ್ಗೆ ವಯನಾಡು ತಲುಪಿದ್ದರು. ವಯನಾಡಲ್ಲಿ ಕಾಂಗ್ರೆಸ್ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದು, ಬಳಿಕ ಭರ್ಜರಿ ರೋಡ್ ಶೋ ಮೂಲಕ ಪ್ರಿಯಾಂಕ ಗಾಂಧಿ ಮಿಂಚು ಹರಿಸಿದರು. ರೋಡ್ ಶೋ ವೇಳೆ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ರು.

ಪ್ರಿಯಾಂಕ ಗಾಂಧಿ ವಯನಾಡಿನ ಕಲ್ಪೆಟ್ಟಾ ಪುರಸಭೆಯ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಥ್ ನೀಡಿದರು.

Share This Article
Facebook Twitter Copy Link Print
Previous Article ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ನಾಳೆಯಿಂದ ದರ್ಶನ ಕೊಡಲಿದ್ದಾಳೆ…
Next Article ಬಾತ್ ರೂಂ ಸ್ವಚ್ಛವಾಗಿಡಲು ಹೀಗೆ ಮಾಡಿ…

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?