Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ
ಪ್ರಮುಖ

ಬೆಂಗಳೂರು ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

Share
1 Min Read
SHARE

newsics.com

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದ ಬಿದ್ದ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ನೀಡಲಿ, ಹಾಗೂ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ಪಿಎಂಎನ್‌ಆರ್‌ಎಫ್‌ನಿಂದ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.


ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ.

TAGGED:Bangalore building collapse case: Modi announced compensation to the family of the deceased
Share This Article
Facebook Twitter Copy Link Print
Previous Article ರಂಗೇರಿದ ಚನ್ನಪಟ್ಟಣ ಎಲೆಕ್ಷನ್ ಅಖಾಡ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್
Next Article ಬೆಂಗಳೂರಿನಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಮೃತ: ಎಇಇ ಅಮಾನತು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?