Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಲೇಕೇರಿ ಅದಿರು ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ ಮೂವರ ಬಂಧನ
ಕರ್ನಾಟಕಪ್ರಮುಖ

ಬೇಲೇಕೇರಿ ಅದಿರು ಪ್ರಕರಣ: ಶಾಸಕ ಸತೀಶ್ ಸೈಲ್ ಸೇರಿ ಮೂವರ ಬಂಧನ

Share
1 Min Read
SHARE

newsics.com

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶದಂತೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಜೆ ಸಂಬಂಧಿಸಿದಂತೆ ಕಾರವಾರದ ಶಾಸಕ ಸತೀಶ್ ಸೈಲ್ ಮತ್ತಿತರ ಅಪರಾಧಿಗಳನ್ನು ಸಿಬಿಐ ಬಂಧಿಸಿದೆ.

ಶಾಸಕ ಸೈಲ್ ಸೇರಿ ಎಲ್ಲಾ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಬಳಿಯೇ ಎಲ್ಲರನ್ನೂ ಸಿಬಿಐ ಅಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.

ಶಿಕ್ಷೆಯ ಪ್ರಮಾಣವನ್ನು ನಾಳೆಗೆ (ಅ.25) ಕಾಯ್ದಿರಿಸಿದೆ. ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಣೆ ಮಾಡಲಾಗಿತ್ತು.

ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇವರೆಲ್ಲರಬ್ನೂ ಈಗ ಸಿಬಿಐ ತನ್ನ ವಶಪಡೆದು ಜೈಲಿಗೆ ಕಳುಹಿಸಿದೆ.

ದುಬಾರಿಯಾಯ್ತು ಮೈಸೂರು ಅರಮನೆ‌ ವೀಕ್ಷಣೆ, ಪ್ರವೇಶ ದರ ಎಷ್ಟು ಹೆಚ್ಚಳ?

ಮೊಬೈಲ್ ಒದ್ದೆಯಾದರೆ ತಕ್ಷಣ ಹೀಗೆ ಮಾಡಿ…

ಯಾವಾಗ್ಲೂ ಯಂಗ್ ಆಗಿ ಕಾಣಬೇಕಾ? ಈ ಪದಾರ್ಥಗಳನ್ನು ತಪ್ಪದೇ ತಿನ್ನಿ!

TAGGED:Belekeri ore case: MLA Satish Sail and three others arrested
Share This Article
Facebook Twitter Copy Link Print
Previous Article ಇವತ್ತು ಒಂದೇ ದಿನ ಬರೋಬ್ಬರಿ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ!
Next Article ಶಿಗ್ಗಾಂವಿ ಕ್ಷೇತ್ರದಿಂದ ಯಾಸಿರ್ ಅಹ್ಮದ್ ಖಾನ್ ಕಣಕ್ಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?