ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿಂದಿದೆ ದೊಡ್ಡ ಲೆಕ್ಕಾಚಾರ!

newsics.com ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚನ್ನಪಟ್ಟಣದಲ್ಲಿ ಗೆಲ್ಲುವ ಕುದುರೆ ಎಂದೇ ಬಿಂಬಿಸಿಕೊಂಡಿರುವ ಸಿಪಿ ಯೋಗೇಶ್ವರ್ ಅವರ ಮಾಸ್ಟರ್ ಪ್ಲ್ಯಾನ್ ಸದ್ಯ ವರ್ಕೌಟ್ ಆಗಿದೆ. ದಳಪತಿಗಳ ಒಳಸಂಚಿನಿಂದಾಗಿ ಸಿಪಿ ಯೋಗೇಶ್ವರ್ ಅವರು ಎಷ್ಟೇ ಪ್ರಯತ್ನಪಟ್ಟರೂ ಚನ್ನಪಟ್ಟಣದಿಂದ ಟಿಕೆಟ್ ಸಿಗಲಿಲ್ಲ. ಕೇಂದ್ರ ಮಟ್ಟದಲ್ಲಿ ಸಿಪಿವೈ ಲಾಬಿ ನಡೆಸಿದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಸಿಪಿವೈ ಸಾಕಷ್ಟು ಅಳೆದು ತೂಗಿ ಪಕ್ಷ ಬದಲಾಯಿಸಿದ್ದಾರೆ. ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದರ ಹಿಂದೆ ದೊಡ್ಡ ಲೆಕ್ಕಾಚಾರವೇ ಇದೆ. ಸಿಪಿವೈ ಚನ್ನಪಟ್ಟಣದಲ್ಲಿ … Continue reading ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿಂದಿದೆ ದೊಡ್ಡ ಲೆಕ್ಕಾಚಾರ!