Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಬೆಂಗಳೂರು ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಾನು ನಿನ್ನೆ ವೈಯಾನಡ್‌ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.

TAGGED:CM visits Bengaluru building collapse site: Siddaramaiah announced compensation to the families of the deceased
Share This Article
Facebook Twitter Copy Link Print
Previous Article ಬೆಂಗಳೂರು ತರಕಾರಿಗಳಲ್ಲಿ ವಿಷಾಂಶ: ಸಮಗ್ರ ಅಧ್ಯಯನಕ್ಕೆ ಸೂಚನೆ
Next Article ಲೈಂಗಿಕ ದೌರ್ಜನ್ಯ ಆರೋಪ- ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?