Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ
ದೇಶಪ್ರಮುಖಮನರಂಜನೆವೈರಲ್

ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ

Share
2 Min Read
SHARE

newsics.com

ಮುಂಬೈ: ಮಹಿಳೆಯರ ಜನನಾಂಗವನ್ನು(Vagina) ಬಿಗಿಗೊಳಿಸುತ್ತದೆ ಎಂದು ಹೇಳಿಕೊಳ್ಳುವ ಉತ್ಪನ್ನವೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡ ಹಿಂದಿ ಕಿರುತೆರೆಯ ಜನಪ್ರಿಯ ನಟಿ ನಿಯಾ ಶರ್ಮಾ ಅವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

ಜಾಹೀರಾತಿನಲ್ಲಿ ಕಾಣಿಸಿಕೊಂಡ ನಿಯಾ ಶರ್ಮಾ ಅವರಿಗೆ ಹಿಗ್ಗಾಮುಗ್ಗಾ ಝಾಡಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ನಿಯಾ ಶರ್ಮಾ ಈ ಉತ್ಪನ್ನವನ್ನು ಪರಿಚಯಿಸುವ ವಿಡಿಯೊ ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.

ತಪ್ಪು ಮತ್ತು ಹಾನಿಕಾರಕ ಮಾಹಿತಿ ಪ್ರಚಾರ ಮಾಡುತ್ತಿದ್ದಾರೆ ಎಂದು ನಟಿಯ ವಿರುದ್ಧ ಅನೇಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೊದಲ್ಲೇನಿದೆ?:

ನಿಯಾ ಶರ್ಮಾ ಜಾಹೀರಾತಿನ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ, “ಕೆಲವೊಮ್ಮೆ ಪರಿಪೂರ್ಣ ಫಿಟ್ ಆಗಿರುವುದನ್ನು ಬಯಸುತ್ತೇವೆ. ಅದು ನಿಮ್ಮ ನೆಚ್ಚಿನ ಉಡುಗೆಯಾಗಿರಬಹುದು ಅಥವಾ ಅದಕ್ಕಿಂತ ಹೆಚ್ಚು ಆಪ್ತವಾದದ್ದಾಗಿರಬಹುದು. ಪರಿಪೂರ್ಣ ‘ಬಿಗಿ’ಯನ್ನು ಅನುಭವಿಸಿ” ಎಂದು ವಿಡಿಯೊದಲ್ಲಿ ಅವರು ಉತ್ಪನ್ನವನ್ನು ಪರಿಚಯಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ಅವರು ಉಡುಪು, ಬಾಟಲ್ ಕ್ಯಾಪ್‌ನಿಂದ ಹಿಡಿದು ಶೂ ಲೇಸ್‌ಗಳವರೆಗೆ ‘ಸಡಿಲ’ ವಸ್ತುಗಳೊಂದಿಗೆ ಹೆಣಗಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ಹೊತ್ತಿನ ಬಳಿಕ ಅವರು ಸಂಪೂರ್ಣ ಫಿಟ್‌ ಆಗಿರುವ ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಾರೆ. “ಅದನ್ನು ಸರಿಯಾಗಿ ಮಾಡಿ, ಅದನ್ನು ಬಿಗಿಯಾಗಿರಿಸಿಕೊಳ್ಳಿ” ಎಂದು ಹೇಳುತ್ತಾರೆ.

ಈ ವಿಡಿಯೊ ಬಗ್ಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನು ಅಸಹ್ಯಕರ ಮತ್ತು ತಪ್ಪಾದ ಮಾಹಿತಿ ಎಂದು ಕರೆದಿದ್ದಾರೆ. “ನಿಯಾ ಶರ್ಮಾ ಅವರ ಮಹಿಳೆಯರ ಜನನಾಂಗವನ್ನು ಬಿಗಿಗೊಳಿಸುವ ಉತ್ಪನ್ನಗಳ ಪ್ರಚಾರವು ಗಂಭೀರ ಪ್ರಶ್ನೆಯನ್ನು ಹುಟ್ಟು ಹಾಕುತ್ತದೆ. ಸಾರ್ವಜನಿಕ ವ್ಯಕ್ತಿಯಾಗಿ ಅವರಿಗೆ ಅನೇಕ ಜವಾಬ್ದಾರಿಗಳಿವೆ. ಇಂತಹ ಉತ್ಪನ್ನಗಳನ್ನು ಅನುಮೋದಿಸುವ ಮೂಲಕ ಅವರು ಸಾರ್ವಜನಿಕರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ.

ದಯವಿಟ್ಟು ಈ ಉತ್ಪನ್ನಗಳ ಪ್ರಚಾರ ಮಾಡುವುದನ್ನು ನಿಲ್ಲಿಸಿ. ವೈದ್ಯರ ಪ್ರಕಾರ ಮಾತ್ರೆಗಳಿಂದ ಸ್ತ್ರೀ ಜನನಾಂಗವನ್ನು ಬಿಗಿಯಾಗಿಸಲು ಸಾಧ್ಯವಿಲ್ಲ ಎಂದು ಒಬ್ಬರು ಬರೆದುಕೊಂಡಿದ್ದಾರೆ.

ನಟಿಯಾಗಿ ಅವರು ಹೊಂದಿರುವ ಜವಾಬ್ದಾರಿಯನ್ನು ಕೆಲ ನೆಟ್ಟಿಗರು ನೆನಪಿಸಿದ್ದಾರೆ. ನಾನು ನಿಮ್ಮ ಅಭಿಮಾನಿಯಾಗಿದ್ದೆ. ಆದರೆ ನೀವು ಈ ರೀತಿಯ ಉತ್ಪನ್ನಗಳನ್ನು ಪ್ರಚಾರ ಮಾಡುತ್ತೀರಾ ಎನ್ನುವುದು ತಿಳಿದಿರಲಿಲ್ಲ. ಸಾಮಾನ್ಯ ಹುಡುಗಿಯನ್ನು ದುರ್ಬಲ ಸಂದೇಶಗಳಿಂದ ಅವಮಾನಿಸುತ್ತಿದ್ದೀರಿ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.

ನಿಯಾ ಶರ್ಮಾ ಜಾಹೀರಾತಿನ ಈ ವಿಡಿಯೊ ಇಂಟರ್‌ನೆಟ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಮೂಲಕ ನಿಯಾ ಶರ್ಮಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

https://www.instagram.com/niasharma90/reel/DBYsAnIIK-g/

TAGGED:Female genitalia compared to bottle cap: Outrage against actress Nia SharmaWatch Video
Share This Article
Facebook Twitter Copy Link Print
Previous Article ಬಾತ್ ರೂಂ ಸ್ವಚ್ಛವಾಗಿಡಲು ಹೀಗೆ ಮಾಡಿ…
Next Article ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?