ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ

newsics.com ಮುಂಬೈ: ಮಹಿಳೆಯರ ಜನನಾಂಗವನ್ನು(Vagina) ಬಿಗಿಗೊಳಿಸುತ್ತದೆ ಎಂದು ಹೇಳಿಕೊಳ್ಳುವ ಉತ್ಪನ್ನವೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡ ಹಿಂದಿ ಕಿರುತೆರೆಯ ಜನಪ್ರಿಯ ನಟಿ ನಿಯಾ ಶರ್ಮಾ ಅವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡ ನಿಯಾ ಶರ್ಮಾ ಅವರಿಗೆ ಹಿಗ್ಗಾಮುಗ್ಗಾ ಝಾಡಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಪೇಜ್‌ನಲ್ಲಿ ನಿಯಾ ಶರ್ಮಾ ಈ ಉತ್ಪನ್ನವನ್ನು ಪರಿಚಯಿಸುವ ವಿಡಿಯೊ ಹಂಚಿಕೊಂಡಿದ್ದು, ಇದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ. ತಪ್ಪು ಮತ್ತು ಹಾನಿಕಾರಕ ಮಾಹಿತಿ ಪ್ರಚಾರ ಮಾಡುತ್ತಿದ್ದಾರೆ ಎಂದು ನಟಿಯ ವಿರುದ್ಧ ಅನೇಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೊದಲ್ಲೇನಿದೆ?: ನಿಯಾ … Continue reading ಬಾಟಲ್ ಕ್ಯಾಪ್‌ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ