newsics.com
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಕೇಂದ್ರ ಸಚಿವರಾಗಿರುವ ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೆ ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಿತ್ತು. ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ.
ನಿಮಿಷಗಳ ಸಮಯ ಉಪ ಚುನಾವಣೆ ವಿಚಾರವಾಗಿ ನಿನ್ನೆ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು, ಬೆಂಗಳೂರಿನ ಕಾಸಿಗೆ ಹೋಟೆಲಲ್ಲಿ ಈ ಒಂದು ಸಭೆ ನಡೆಬೇಕಿತ್ತು ಆದರೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಈ ಹಿನ್ನೆಲೆಯಲ್ಲಿ ನಾಳೆ ಹೈಕಮಾಂಡ್ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುವುದಾಗಿ ಹೇಳಿರುವ ಹೆಚ್ಡಿ ಕುಮಾರಸ್ವಾಮಿ, ಸಭೆ ರದ್ದು ಮಾಡಿದ್ದಾರೆ.
ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್
ಬಾಟಲ್ ಕ್ಯಾಪ್ಗೆ ಸ್ತ್ರೀ ಗುಪ್ತಾಂಗ ಹೋಲಿಕೆ: ನಟಿ ನಿಯಾ ಶರ್ಮಾ ವಿರುದ್ಧ ಆಕ್ರೋಶ, ವಿಡಿಯೋ ನೋಡಿ